ಬೆಡಗಿನ ವಚನ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಬೆಡಗಿನ ವಚನ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಸೋಮವಾರ, ಅಕ್ಟೋಬರ್ 31, 2011

ಎಂದೆಂದು ಬಿಡದ ಬಾಳುವೆ

ಜಲದ ಮಂಟಪದ ಮೇಲೆ ಉರಿಯ ಚಪ್ಪರವನಿಕ್ಕಿ ಹಾಲಿಕಲ್ಲ ಹಸೆಯ ಹಾಸಿ ಬಾಸಿಗವ ಕಟ್ಟಿ
ಕಾಲಿಲ್ಲದ ಹೆಂಡತಿಗೆ ತಲೆಯಿಲ್ಲದ ಗಂಡ ಬಂದು ಮದುವೆಯಾದನು
ಎಂದೆಂದು ಬಿಡದ ಬಾಳುವೆಗೆ ಕೊಟ್ಟರೆನ್ನ
ಚನ್ನಮಲ್ಲಿಕಾರ್ಜುನನೆಂಬ
ಗಂಡಂಗೆನ್ನ ಮದುವೆಯ ಮಾಡಿದರೆಲೆ

ಭಾನುವಾರ, ಮೇ 30, 2010

ಹಂಸೆ ಹಾರಿತ್ತು!

ಕೆಂಡದ ಗಿರಿಯ ಮೇಲೊಂದು ಅರಗಿನ ಕಂಭವಿದ್ದಿತ್ತು ನೋಡಾ ಅಯ್ಯಾ
ಅರಗಿನ ಕಂಭದ ಮೇಲೊಂದು ಹಂಸೆ ಇದ್ದಿತ್ತು
ಕಂಭ ಬೆಂದಿತ್ತು ಹಂಸೆ ಹಾರಿತ್ತು ಗುಹೇಶ್ವರಾ


.................ಅಲ್ಲಮ ಪ್ರಭು


Get this widget | Track details | eSnips Social DNA