ಅರಿಯದ ಕಾರಣ ಕುರುಹುವಿಡಿವೆನಲ್ಲದೆ
ಅರಿದ ಬಳಿಕ ಇನ್ನೇನೊ ?
ಬಿಟ್ಟಡೆ ಸಮಯವಿರೋಧ, ಬಿಡದಿದ್ದರೆ ಜ್ಞಾನವಿರೋಧ.
ಗುಹೇಶ್ವರಲಿಂಗವು ಉಭಯ ದಳದ ಮೇಲೈದಾನೆ ಕಾಣಾ ಸಿದ್ಧರಾಮಯ್ಯಾ
............................ಅಲ್ಲಮ ಪ್ರಭು
ಇದು ಶರಣರ ತತ್ವದ ಪ್ರಮುಖ ಅಂಶ. ಇಷ್ಟ ಲಿಂಗದ ಅವಶ್ಯಕತೆಯ ಬಗ್ಗೆ ಸ್ಪಷ್ಟತೆ ನೀಡುತ್ತೆ.