allama prabhu vachana ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
allama prabhu vachana ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಭಾನುವಾರ, ಜುಲೈ 18, 2010

ಕುರುಹಳಿದು.. ಅರಿವರಿದು!

ದೇಹಭಾವವಳಿದಲ್ಲದೆ ಜೀವ ಭಾವವಳಿಯದು
ಜೀವ ಭಾವವಳಿದಲ್ಲದೆ ಭಕ್ತಿ ಭಾವವಳವಡದು
ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು
ಕುರುಹು ನಷ್ಟವಾಗಲ್ಲದೆ ಮಾಯೆ ಹಿಂಗದು
ಇದು ಕಾರಣ ಕಾಯದ ಜೀವದ ಹೊಲಿಗೆ ಅಳಿದ ಭೇಧವ ತಿಳಿಯಬಲ್ಲರೆ
ಗುಹೇಶ್ವರಲಿಂಗದ ಅರಿವು ಸಾಧ್ಯಬಹುದು ಸಿದ್ದರಾಮಯ್ಯ

..................ಅಲ್ಲಮ ಪ್ರಭು

http://www.raaga.com/player4/?id=72720&mode=100&rand=0.4384112348780036

.......................